alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಕ್ರಿಕೆಟರ್ ಶ್ರೀಶಾಂತ್

sreesanth

ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಆರೋಪಿಯಾಗಿ ಬಳಿಕ ನ್ಯಾಯಾಲಯದ ತೀರ್ಪಿನಲ್ಲಿ ನಿರ್ದೋಷಿಯಾಗಿದ್ದ ಮಾಜಿ ಕ್ರಿಕೆಟಗ ಶ್ರೀಶಾಂತ್, ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆಂದು ಹೇಳಲಾಗಿದೆ.

ಶ್ರೀಶಾಂತ್ ಅವರನ್ನು ಎರ್ನಾಕುಲಂ ಅಥವಾ ತ್ರಿಪ್ಪುನಿತರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಉತ್ಸುಕವಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಈ ಕುರಿತು ಶ್ರೀಶಾಂತ್ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.

ಕುಟುಂಬ ಸದಸ್ಯರ ಜೊತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಶ್ರೀಶಾಂತ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆನ್ನಲಾಗಿದ್ದು, ಚುನಾವಣಾ ಸಿದ್ದತೆಗಾಗಿ ಕೇರಳಕ್ಕೆ ಭೇಟಿ ನೀಡುತ್ತಿರುವ ಅಮಿತ್ ಶಾ ಅವರನ್ನು ಶ್ರೀಶಾಂತ್ ಮುಖತಃ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...