alex Certify
ಕನ್ನಡ ದುನಿಯಾ       Mobile App
       

Kannada Duniya

ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ ಬಿಗ್ ಬಿ

amitabhbachchanpti_6

‘ಥಗ್ಸ್ ಆಫ್ ಹಿಂದೂಸ್ತಾನ್’ ಬಾಲಿವುಡ್ ನ ಬಹುನಿರೀಕ್ಷಿತ ಚಿತ್ರ. ಈ ಸಿನೆಮಾದಲ್ಲಿ ಅಮೀರ್ ಖಾನ್ ಜೊತೆಗೆ ಬಿಗ್ ಬಿ ಅಮಿತಾಭ್ ಬಚ್ಚನ್ ಕೂಡ ನಟಿಸುತ್ತಿದ್ದಾರೆ. ಚಿತ್ರದ ಶೂಟಿಂಗ್ ಭರದಿಂದ ಸಾಗಿದ್ದು, ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾಯ್ತಿದ್ದಾರೆ.

ಆದ್ರೆ ಬಿಗ್ ಬಿ ಅಭಿಮಾನಿಗಳಿಗೆ ಶೂಟಿಂಗ್ ಸೆಟ್ ನಿಂದ ಬೇಸರದ ಸುದ್ದಿಯೊಂದಿದೆ. ಚಿತ್ರೀಕರಣದ ವೇಳೆ ಅಮಿತಾಭ್ ಬಚ್ಚನ್ ಗಾಯಗೊಂಡಿದ್ದಾರೆ. ಬಿಗ್ ಬಿ ಪಕ್ಕೆಲುಬಿಗೆ ಪೆಟ್ಟು ಬಿದ್ದಿದೆ ಅಂತಾ ಹೇಳಲಾಗ್ತಿದೆ. ಆದ್ರೆ ಶೂಟಿಂಗ್ ಸ್ಥಗಿತಗೊಂಡಿಲ್ಲ.

ಪ್ರಥಮ ಚಿಕಿತ್ಸೆ ಪಡೆದ ಅಮಿತಾಭ್, ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರಂತೆ. ಪಕ್ಕೆಲುಬಿನಲ್ಲಿ ಅಮಿತಾಭ್ ಗೆ ತೀವ್ರ ನೋವಿದೆ ಅಂತಾ ಹೇಳಲಾಗ್ತಿದ್ದು, ಮುಂಬೈಗೆ ಬಂದ ಬಳಿಕ MRI ಸ್ಕ್ಯಾನಿಂಗ್ ಮಾಡಿಸಿಕೊಳ್ಳಲಿದ್ದಾರೆ. ಇನ್ನು ವಿಜಯ್ ಕೃಷ್ಣ ಆಚಾರ್ಯ ನಿರ್ದೇಶನದ ‘ಥಗ್ಸ್ ಆಫ್ ಹಿಂದೂಸ್ತಾನ್’ ಚಿತ್ರ 2018ರ ದೀಪಾವಳಿಯಲ್ಲಿ ಬಿಡುಗಡೆಯಾಗಲಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...