alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗ್ ಬ್ರೇಕಿಂಗ್: ಹೊತ್ತಿ ಉರಿದ ರಾಜಧಾನಿ ಎಕ್ಸ್ ಪ್ರೆಸ್ ನ 4 ಬೋಗಿಗಳು

ದೆಹಲಿಯಿಂದ ಮಧ್ಯ ಪ್ರದೇಶದ ಗ್ವಾಲಿಯರ್ ಮೂಲಕ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲಿನ ನಾಲ್ಕು ಎಸಿ ಬೋಗಿಗಳು ಹೊತ್ತಿ ಉರಿದ ಘಟನೆ ಇಂದು ನಡೆದಿದೆ.

ಗ್ವಾಲಿಯರ್ ನ ಬಿರ್ಲಾ ನಗರ ರೈಲ್ವೇ ಸ್ಟೇಷನ್ ಬಳಿ ಈ ಘಟನೆ ನಡೆದಿದ್ದು, ಪ್ರಾಥಮಿಕ ಮಾಹಿತಿಯಂತೆ ಯಾವುದೇ ಪ್ರಯಾಣಿಕರಿಗೆ ಅಪಾಯವಾಗಿಲ್ಲವೆಂದು ಹೇಳಲಾಗಿದೆ.

ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದು, ಯಾವ ಕಾರಣಕ್ಕೆ ಬೋಗಿಗೆ ಬೆಂಕಿ ತಗುಲಿದೆ ಎಂಬುದು ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿಯಂತೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರಬಹುದೆಂದು ಊಹಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...