alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಂದಿಯಲ್ಲಿ ಎಂಜಿನಿಯರಿಂಗ್ ಶಿಕ್ಷಣ

students-0921

ಮಧ್ಯಪ್ರದೇಶ ಸರ್ಕಾರ ಹೊಸ ಶೈಕ್ಷಣಿಕ ವರ್ಷದಿಂದ ಹಿಂದಿ ಭಾಷೆಯಲ್ಲಿ ಎಂಜಿನಿಯರಿಂಗ್ ಕಲಿಸಲು ಮುಂದಾಗಿದೆ. ಇದ್ರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಪೇಚಾಟ ಶುರುವಾಗಿದೆ. ಸರ್ಫೇಸ್ ಟೆನ್ಷನ್, ಒಸ್ಮೊಸಿಸ್ ನಂತಹ ತಾಂತ್ರಿಕ ಪದಗಳನ್ನು ಹಿಂದಿಯಲ್ಲಿ ಭಾಷಾಂತರ ಮಾಡೋದು ಹೇಗೆ ಅನ್ನೋದು ಇವರ ಅಳಲು.

ಎಂಜಿನಿಯರಿಂಗ್ ಪದವಿ ಪ್ರವೇಶಾತಿ ಸಂದರ್ಭದಲ್ಲೇ ಹಿಂದಿ ಅಥವಾ ಇಂಗ್ಲಿಷ್ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ. ಸರ್ಕಾರದ ಈ ನಿರ್ಧಾರವನ್ನು ಹಿರಿಯ ತಜ್ಞರು ಖಂಡಿಸಿದ್ದಾರೆ. ಎಂಜಿನಿಯರಿಂಗ್ ಪದವೀಧರರ ಭವಿಷ್ಯವನ್ನೇ ಅಪಾಯಕ್ಕೆ ದೂಡಿದಂತೆ ಅಂತಾ ಅಭಿಪ್ರಾಯಪಟ್ಟಿದ್ದಾರೆ.

ಉದ್ಯೋಗ ನೇಮಕಾತಿ ಸಂದರ್ಭದಲ್ಲಿ ಹಿಂದಿಯಿಂದ ಯಾವುದೇ ಪ್ರಯೋಜನಗಳಾಗುವುದಿಲ್ಲ ಅಂತಾ ಹೇಳಿದ್ದಾರೆ. ಪುಸ್ತಕಗಳೆಲ್ಲ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಲಭ್ಯವಿವೆ, ಹಿಂದಿಯಲ್ಲಿ ದೊರೆಯುವುದಿಲ್ಲ. ಟೆಕ್ನಿಕಲ್ ಟರ್ಮ್ ಗಳನ್ನು ಹಿಂದಿಗೆ ಭಾಷಾಂತರ ಮಾಡುವುದು ಕೂಡ ಕಷ್ಟ. ಆದ್ರೆ ಇಂಗ್ಲಿಷ್ ಜ್ಞಾನ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಲಾಭದಾಯಕ ಎನ್ನುತ್ತಿದೆ ಸರ್ಕಾರ.

Jobs by neuvoo.co.in

Subscribe Newsletter

Get latest updates on your inbox...

Opinion Poll

  • ವಿಐಪಿ ಕಾರ್ ಮೇಲಿನ ಕೆಂಪು ದೀಪ ತೆರವುಗೊಳಿಸಿದರೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗಲಿದೆಯೇ..?

    View Results

    Loading ... Loading ...