alex Certify
ಕನ್ನಡ ದುನಿಯಾ       Mobile App
       

Kannada Duniya

ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಫಿನಿಶ್

Security men arrive at encounter site in north Kashmir Drugmula village, of Kupwara district on Saturday, 21 May 2016 Express photo by Shuaib Masoodi

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿದ್ದು, ಎನ್ ಕೌಂಟರ್ ನಲ್ಲಿ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿದೆ.

ಬಿಚ್ಬೇಹಾರ್ ನಲ್ಲಿ ಸೇನೆ ಕಾರ್ಯಾಚರಣೆ ನಡೆಸಿ, ಉಗ್ರನೊಬ್ಬನನ್ನು ಹತ್ಯೆ ಮಾಡಿದ್ದು, ಸೋಂಪೂರ್ ನಲ್ಲಿ ಅಡಗಿರುವ ಉಗ್ರರ ಪತ್ತೆಗೆ ಶೋಧ ಕಾರ್ಯ ನಡೆಸಿದೆ.

ಭಾರತೀಯ ಸೇನೆ ಗಸ್ತಿನಲ್ಲಿದ್ದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಉಗ್ರರು ಅಡಗಿದ್ದ ಸ್ಥಳವನ್ನು ಸುತ್ತುವರೆದು ಓರ್ವನನ್ನು ಹೊಡೆದುರುಳಿಸಲಾಗಿದೆ. ಸೇನಾ ಕಾರ್ಯಾಚರಣೆ ಮುಂದುವರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...