alex Certify
ಕನ್ನಡ ದುನಿಯಾ       Mobile App
       

Kannada Duniya

ನೋಟು ನಿಷೇಧ ವಿರೋಧಿಸಿ ಪ್ರತಿಭಟನೆ

New Delhi: West Bengal Chief Minister Mamata Banerjee speaks as Delhi CM Arvind Kejriwal looks on at Chief Ministers Conclave on 'Cooperatve Federalism and Centre-State Relations' in New Delhi on Wednesday. PTI Photo by Kamal SinghPTI Photo by Kamal Singh (PTI9_30_2015_000127B)

ನವದೆಹಲಿ: ಕೇಂದ್ರ ಸರ್ಕಾರ 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವುದನ್ನು ವಿರೋಧಿಸಿ ಗುರುವಾರ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ತೃಣಮೂಲ ಕಾಂಗ್ರೆಸ್ ನಾಯಕಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೆ ಆಜಾದ್ ಪುರ ಮಾರ್ಕೆಟ್ ನಲ್ಲಿ ಪ್ರತಿಭಟನಾ ಸಭೆ ನಡೆಯಲಿದ್ದು, ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಮೊದಲಾದವರು ಭಾಗವಹಿಸಲಿದ್ದಾರೆ.

ಕೇಂದ್ರ ಸರ್ಕಾರದ ಕ್ರಮವನ್ನು ಪ್ರತಿಪಕ್ಷಗಳು ಖಂಡಿಸಿದ್ದು, ಜನ ಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಸಂಸತ್ ಕಲಾಪದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...