alex Certify
ಕನ್ನಡ ದುನಿಯಾ       Mobile App
       

Kannada Duniya

ಅರವಿಂದ್ ಕೇಜ್ರಿವಾಲ್ ಮೇಲೆ ಮತ್ತೊಂದು ಆರೋಪ

140544-514012-kejriwal700

ಗೋವಾ ಹಾಗೂ ಪಂಜಾಬ್ ವಿಧಾನಸಭೆ ಕ್ಷೇತ್ರಗಳನ್ನು ತಮ್ಮ ಮುಷ್ಠಿಗೆ ತೆಗೆದುಕೊಳ್ಳುವ ಕಾರ್ಯದಲ್ಲಿ ನಿರತವಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಮತ್ತೊಂದು ಆರೋಪ ಕೇಳಿ ಬಂದಿದೆ. ದೆಹಲಿ ಜನರಿಗೆ ನೀಡಿದ್ದ ಭರವಸೆಗಳನ್ನು ಕೇಜ್ರಿವಾಲ್ ಈಡೇರಿಸಿಲ್ಲ ಎಂಬ ಆರೋಪ ಬಂದಿದೆ.

2016-2017 ರಲ್ಲಿ ದೆಹಲಿ ಅಭಿವೃದ್ಧಿ ಯೋಜನೆಗಳಿಗೆ ಬಿಡುಗಡೆಯಾದ ಹಣದಲ್ಲಿ ಶೇಕಡಾ 60 ರಷ್ಟು ಭಾಗವನ್ನು ಸರ್ಕಾರ ಬಳಕೆ ಮಾಡಿಲ್ಲವಂತೆ. ಸರ್ಕಾರದ ಬೊಕ್ಕಸದಲ್ಲಿ ಇನ್ನೂ 12 ಸಾವಿರ ಕೋಟಿ ಇದೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯ ಕಾರ್ಯದರ್ಶಿ ಎಂ.ಎಂ. ಕುಟ್ಟಿ ಅಧಿಕಾರಿಗಳಿಂದ ವೆಚ್ಚದ ವಿವರಗಳನ್ನು ಕೇಳಿದ್ದಾರೆನ್ನಲಾಗಿದೆ. ಅಭಿವೃದ್ಧಿ ಸಮತೋಲನಕ್ಕೂ ಪ್ರಯತ್ನ ಮಾಡಲಾಗಿದೆ ಎಂಬ ಸುದ್ದಿ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...