alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿ ಕಾರನ್ನೇ ಕದ್ದೊಯ್ದ ಚೋರರು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರ್ ಕಳುವಾಗಿದೆ. ದೆಹಲಿ ಸಚಿವಾಲಯದ ಬಳಿ ನಿಲ್ಲಿಸಲಾಗಿದ್ದ ನೀಲಿ ಬಣ್ಣದ ವ್ಯಾಗನರ್ ಕಾರ್ ಕಳವು ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕಾರ್ ಕಳವು ಸ್ಥಳದಲ್ಲಿನ ದೃಶ್ಯಗಳು ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದ ಗುಣಮಟ್ಟ ಸರಿಯಿಲ್ಲದೇ ಮಸುಕಾಗಿದೆ. ಪೊಲೀಸರು ಕಾರ್ ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ.

ಅರವಿಂದ್ ಕೇಜ್ರಿವಾಲ್ ಹಿಂದಿನಿಂದಲೂ ಬಳಸುತ್ತಿದ್ದ ಕಾರ್ ಇದಾಗಿದ್ದು, ಸಚಿವಾಲಯದ ಬಳಿ ನಿಲ್ಲಿಸಿದ್ದಾಗಲೇ ಕಳುವಾಗಿದೆ. ಗುರುವಾರ ಸಂಜೆಯಷ್ಟೇ ಅವರ ಕಾರ್ ಕಳುವಾಗಿದ್ದು, ಕೆಲವೇ ಕ್ಷಣದಲ್ಲಿ ಈ ಸುದ್ದಿ ವೈರಲ್ ಆಗಿ, ಜಾಲತಾಣದಲ್ಲಿ ಭಾರೀ ಚರ್ಚೆಯಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...