alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರ ಪ್ರಕರಣದಲ್ಲಿ ಆಸಾರಾಂ ಬಾಪು ಅಪರಾಧಿ

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧ್ಪುರ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಸ್ವಯಂಘೋಷಿತ ದೇವಮಾನವ ಆಸರಾಂ ಬಾಪು ಅಪರಾಧಿ ಎಂದು ಹೇಳಿದೆ.

ಜೋಧ್ಪುರ ಜೈಲು ಆವರಣದಲ್ಲಿಯೇ ನ್ಯಾಯಾಧೀಶ ಮಧಸೂದನ್ ಶರ್ಮಾ ತೀರ್ಪು ಪ್ರಕಟಿಸಿದ್ದು, ಆಸರಾಂ ಬಾಪು ವಿರುದ್ದದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ದೋಷಿ ಎಂದು ತೀರ್ಪು ನೀಡಿದ್ದಾರೆ.

ಶಿಕ್ಷೆ ಪ್ರಮಾಣವನ್ನು ಪ್ರಕಟಿಸುವ ಸಾಧ್ಯತೆಯಿದ್ದು, ಆಸರಾಂ ಬಾಪು ಬೆಂಬಲಿಗರು ಗಲಭೆ ಸೃಷ್ಟಿಸಬಹುದೆಂಬ ಕಾರಣಕ್ಕೆ ಆತನ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...