alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗ್ ನ್ಯೂಸ್: ರೈಲಿನಲ್ಲಿ ಸ್ಫೋಟ ಸಂಭವಿಸಿ ಹಲವು ಪ್ರಯಾಣಿಕರಿಗೆ ಗಾಯ

ಅಸ್ಸಾಂನ ಉದಲಗುರಿ ಬಳಿ ಕಾಮಾಕ್ಯಾ-ದೆಕಾರಾಗಾಂವ್ ಇಂಟರ್ಸಿಟಿ ರೈಲಿನಲ್ಲಿ ಇಂದು ಸಂಜೆ ಸಂಭವಿಸಿದ ಸ್ಫೋಟದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಇಂದು ಸಂಜೆ ಏಳು ಗಂಟೆ ಸುಮಾರಿಗೆ ಬೋಗಿಯೊಂದರಲ್ಲಿ ಈ ಸ್ಫೋಟ ಸಂಭವಿಸಿದ್ದು, ಇದರಲ್ಲಿ 11 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆಂದು ಎಎನ್ಐ ಸುದ್ದಿಸಂಸ್ಥೆ ತಿಳಿಸಿದೆ.

ಈ ಸ್ಫೋಟ ಗ್ರೇನೆಡ್ ಮೂಲಕ ಸಂಭವಿಸಿರಬಹುದೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ದೌಡಾಯಿಸಿರುವ ರೈಲ್ವೆ ಇಲಾಖೆ ಅಧಿಕಾರಿಗಳು ತನಿಖೆ ನಡೆಸಲು ಮುಂದಾಗಿದ್ದಾರೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...