alex Certify
ಕನ್ನಡ ದುನಿಯಾ       Mobile App
       

Kannada Duniya

ಫಸ್ಟ್ ರಿಸಲ್ಟ್! ಬಿ.ಜೆ.ಪಿ. ಮೈತ್ರಿಕೂಟಕ್ಕೆ ಮೊದಲ ಗೆಲುವು

ನವದೆಹಲಿ: ನಾಗಾಲ್ಯಾಂಡ್, ತ್ರಿಪುರಾ, ಮೇಘಾಲಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೊದಲ ಫಲಿತಾಂಶ ಪ್ರಕಟವಾಗಿದೆ.

ನಾಗಾಲ್ಯಾಂಡ್ ನಲ್ಲಿ ಘೋಷಣೆಯಾದ ಮೊದಲ ಜಯ ಬಿ.ಜೆ.ಪಿ. ಮೈತ್ರಿಕೂಟದ ಪಾಲಾಗಿದೆ. ನಾಗಾಲ್ಯಾಂಡ್ ನಲ್ಲಿ ಒಟ್ಟು 60 ಕ್ಷೇತ್ರಗಳಿದ್ದು, ಬಿ.ಜೆ.ಪಿ. ಮೈತ್ರಿಕೂಟ 32 ಕ್ಷೇತ್ರಗಳಲ್ಲಿ, ಎನ್.ಪಿ.ಎಫ್. 26 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಮೇಘಾಲಯದಲ್ಲಿ 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ 22, ಎನ್ ಪಿ ಪಿ 14, ಬಿಜೆಪಿ 5, ಯುಡಿಪಿ 8, ಇತರೆ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ತ್ರಿಪುರಾದಲ್ಲಿನ 60 ಕ್ಷೇತ್ರಗಳಲ್ಲಿ ಬಿ.ಜೆ.ಪಿ. ಮೈತ್ರಿಕೂಟ 33, ಲೆಫ್ಟ್ 26 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...