alex Certify
ಕನ್ನಡ ದುನಿಯಾ       Mobile App
       

Kannada Duniya

ಮತ ಎಣಿಕೆ ಶುರು, ಬಿ.ಜೆ.ಪಿ. ಮೈತ್ರಿಕೂಟಕ್ಕೆ ಮುನ್ನಡೆ

ನವದೆಹಲಿ: ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ತ್ರಿಪುರಾ, ಮೇಘಾಲಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು, ನಾಗಾಲ್ಯಾಂಡ್ ನಲ್ಲಿ ಬಿ.ಜೆ.ಪಿ. ಮೈತ್ರಿಕೂಟದ ಅಭ್ಯರ್ಥಿ ಮುನ್ನಡೆ ಗಳಿಸಿದ್ದಾರೆ.

ಈ ರಾಜ್ಯಗಳಲ್ಲಿ ಬಿ.ಜೆ.ಪಿ.ಗೆ ನೆಲೆ ಇರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಈಶಾನ್ಯ ರಾಜ್ಯಗಳಲ್ಲಿ ಬಿ.ಜೆ.ಪಿ.ಗೆ ಯಶಸ್ಸಿಗೆ ಪ್ಲಾನ್ ಮಾಡಿದ್ದಾರೆ.

ಕಾಂಗ್ರೆಸ್, ಎಡಪಕ್ಷಗಳ ಆಡಳಿತಕ್ಕೆ ಕಡಿವಾಣ ಹಾಕಿ ಬಿ.ಜೆ.ಪಿ. ಮೈತ್ರಿಕೂಟವನ್ನು ಅಧಿಕಾರಕ್ಕೆ ತರಲು ಮುಂದಾಗಿದ್ದಾರೆ. ಚುನಾವಣೆ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿ.ಜೆ.ಪಿ. ಮುಂದಿದ್ದು, ನಾಗಾಲ್ಯಾಂಡ್ ನ 1, ತ್ರಿಪುರಾದ 3 ಕ್ಷೇತ್ರಗಳಲ್ಲಿ ಬಿ.ಜೆ.ಪಿ ಮೈತ್ರಿಕೂಟ ಮುನ್ನಡೆ ಗಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...