alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಜಿ ಪ್ರಧಾನಿ ವಾಜಪೇಯಿಯವರ ಆರೋಗ್ಯ ಮತ್ತಷ್ಟು ಕ್ಷೀಣ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ, ರಾಜಕೀಯ ರಂಗದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಕ್ಷೀಣವಾಗಿದೆ ಎಂದು ತಿಳಿದುಬಂದಿದೆ.

ಹಲವು ವರ್ಷಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಅಟಲ್ ಬಿಹಾರಿ ವಾಜಪೇಯಿಯವರು ತಮ್ಮ ನಿವಾಸದಲ್ಲಿಯೇ ಚಿಕಿತ್ಸೆಯನ್ನು ಪಡೆಯುತ್ತಿದ್ದು, ಕೆಲ ದಿನಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಾಜಪೇಯಿಯವರು ವಿಧಿವಶರಾಗಿದ್ದಾರೆಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದು, ಆದರೆ ಏಮ್ಸ್ ಆಸ್ಪತ್ರೆಯಿಂದ ಈ ಕುರಿತು ಯಾವುದೇ ಮಾಹಿತಿ ಬಂದಿಲ್ಲ. ವಾಜಪೇಯಿಯವರ ಆರೋಗ್ಯ ಕ್ಷೀಣಿಸುತ್ತಿದೆ ಎಂಬ ಮಾಹಿತಿ ಈಗ ಹೊರ ಬಿದ್ದಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...