alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ರಾಹಕರಿಗೆ ಶಾಕ್..! ನಾಳೆ ಬ್ಯಾಂಕ್ ಗಳಿಗೆ ರಜೆ

Lock outside State Bank of India during all India one day strike observed by United Forum of Bank Unions to demand immediate wage revision, in Sector 17 of Chandigarh on Wednesday, November 12 2014. Express photo by Sumit Malhotra

ಬೆಂಗಳೂರು: 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ರದ್ದುಪಡಿಸಿದ ಬಳಿಕ, ದೇಶಾದ್ಯಂತ ಹಂಗಾಮ ಸೃಷ್ಠಿಯಾಗಿದ್ದು, ಜನ ಬ್ಯಾಂಕ್,  ಪೋಸ್ಟ್ ಆಫೀಸ್ ಗಳಿಗೆ ಮುಗಿಬಿದ್ದಿದ್ದಾರೆ.

ತಮ್ಮಲ್ಲಿರುವ 500 ರೂ., 1000 ರೂ. ಮುಖಬೆಲೆಯ ನೋಟುಗಳನ್ನು ಬದಲಿಸಿಕೊಳ್ಳಲು, ಖಾತೆಗೆ ಜಮಾ ಮಾಡಲು, ಅಗತ್ಯ ಹಣ ಡ್ರಾ ಮಾಡಿಕೊಳ್ಳಲು ಬ್ಯಾಂಕ್ ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಾರೆ. ಆದರೆ, ನಾಳೆ ಬ್ಯಾಂಕ್ ಗಳಿಗೆ ರಜೆ ಘೋಷಿಸಿರುವುದರಿಂದ ಗ್ರಾಹಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಕನಕ ಜಯಂತಿ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದ್ದು, ಬ್ಯಾಂಕ್ ಗಳಿಗೂ ನಾಳೆ ರಜೆ ಇರುತ್ತದೆ.

ಪೋಸ್ಟ್ ಆಫೀಸ್ ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಗ್ರಾಹಕರು ಪೋಸ್ಟ್ ಆಫೀಸ್ ಇಲ್ಲವೇ ಎ.ಟಿ.ಎಂ ಗಳಲ್ಲಿ ಹಣ ಪಡೆದುಕೊಳ್ಳಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...