alex Certify
ಕನ್ನಡ ದುನಿಯಾ       Mobile App
       

Kannada Duniya

ರದ್ದಾಯ್ತು ರಜೆ: ಎಂದಿನಂತೆ ಬ್ಯಾಂಕ್ ಕಾರ್ಯ ನಿರ್ವಹಣೆ

bankno-holiday

ಬೆಂಗಳೂರು: ಕನಕದಾಸರ ಜಯಂತಿ ಹಿನ್ನಲೆಯಲ್ಲಿ ಅಕ್ಟೋಬರ್ 17 ರಂದು ಬ್ಯಾಂಕ್ ಗಳಿಗೆ ಘೋಷಿಸಿದ್ದ ರಜೆಯನ್ನು ರದ್ದುಪಡಿಸಲಾಗಿದೆ.

ಕನಕದಾಸರ ಜಯಂತಿ ಪ್ರಯುಕ್ತ ರಾಜ್ಯ ಸರ್ಕಾರ ಗುರುವಾರ ಸರ್ಕಾರಿ ರಜೆ ಘೋಷಿಸಿದ್ದು, ಅದರಂತೆ ಬ್ಯಾಂಕ್ ಗಳಿಗೂ ರಜೆ ನೀಡಲಾಗಿತ್ತು. ಆದರೆ, 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ರದ್ದುಪಡಿಸಿರುವುದರಿಂದ ಸಾರ್ವಜನಿಕರಿಗೆ ಆಗಿರುವ ತೊಂದರೆ ಮನಗಂಡು ರಜೆಯನ್ನು ರದ್ದುಪಡಿಸಲಾಗಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ ಬ್ಯಾಂಕ್ ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಅದೇ ರೀತಿ ಪೋಸ್ಟ್ ಆಫೀಸ್ ಗಳು ಕೂಡ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ತಮ್ಮ ಹಣಕಾಸಿನ ವ್ಯವಹಾರಗಳಿಗೆ ಬ್ಯಾಂಕ್, ಪೋಸ್ಟ್ ಆಫೀಸ್ ಗಳಿಗೆ ಹೋಗಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...