alex Certify
ಕನ್ನಡ ದುನಿಯಾ       Mobile App
       

Kannada Duniya

ಬಂಡಿಪೋರದಲ್ಲಿ ಉಗ್ರ ಫಿನಿಶ್

bandipor

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರದಲ್ಲಿ ಕಾರ್ಯಾಚರಣೆ ನಡೆಸಿರುವ ಸೈನಿಕರು, ಉಗ್ರನೊಬ್ಬನನ್ನು ಹತ್ಯೆ ಮಾಡಿದ್ದಾರೆ.

ನಿನ್ನೆಯಷ್ಟೇ ಅಖ್ನೂರ್ ಪ್ರದೇಶದ ಬಟಾಲ್ ನಲ್ಲಿರುವ ಜನರಲ್ ರಿಸರ್ವ್ ಇಂಜಿನಿಯರ್ಸ್ ಫೋರ್ಸ್(ಜಿ.ಆರ್.ಇ.ಎಫ್.) ಕ್ಯಾಂಪ್ ಮೇಲೆ ದಾಳಿ ಮಾಡಿದ್ದ ಉಗ್ರರು ಮೂವರ ಸಾವಿಗೆ ಕಾರಣವಾಗಿದ್ದರು.

ಇಂದು ಬಂಡಿಪೋರದಲ್ಲಿ ಸೇನೆ ಎನ್ ಕೌಂಟರ್ ನಲ್ಲಿ ಉಗ್ರನೊಬ್ಬನ್ನು ಹೊಡೆದುರುಳಿಸಿದ್ದು, ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳದಲ್ಲಿ ಮತ್ತಿಬ್ಬರು ಉಗ್ರರು ಅವಿತಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...