alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಯಾನ್ಸಲ್ ಆಯ್ತು ಮಾಜಿ ಸಚಿವನ ‘ಪದವಿ’

jitender-singh-tom

ನವದೆಹಲಿ: ನಕಲಿ ಪದವಿ ಪಡೆದ ಕಾರಣಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿದಿದ್ದ, ಆಪ್ ಶಾಸಕ ಜಿತೇಂದರ್ ಸಿಂಗ್ ತೋಮರ್ ಗೆ ಮತ್ತೆ ಹಿನ್ನಡೆಯಾಗಿದೆ.

ದೆಹಲಿ ಸರ್ಕಾರದ ಕಾನೂನು ಸಚಿವರಾಗಿದ್ದ ತೋಮರ್ ನಕಲಿ ಪದವಿ ಪಡೆದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಬಿಹಾರದ ಬಾಗಲಾಪುರ್ ವಿಶ್ವವಿದ್ಯಾಲಯ ಸೋಮವಾರ ತೋಮರ್ ಅವರ ಎಲ್. ಎಲ್. ಬಿ. ಪದವಿಯನ್ನು ಕ್ಯಾನ್ಸಲ್ ಮಾಡಿದೆ.

ತೋಮರ್, ಅವಧ್ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ. ಪದವಿಯನ್ನು ಪಡೆದಿರುವುದಾಗಿ ಹೇಳಿದ್ದು, ಅದು ನಕಲಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಸಾಕೇತ್ ಡಿಸ್ಟ್ರಿಕ್ಟ್ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...