alex Certify
ಕನ್ನಡ ದುನಿಯಾ       Mobile App
       

Kannada Duniya

ಗಾಳಿಪಟ ಹಾರಿಸಿದ ಬಿಜೆಪಿ ಮುಖ್ಯಸ್ಥ…!

ದೇಶದೆಲ್ಲೆಡೆ ಭಾರಿ ಸಡಗರ-ಸಂಭ್ರಮದಿಂದ ಆಚರಿಸುತ್ತಿರುವ ಮಕರ ಸಂಕ್ರಾಂತಿಗೆ ಕೆಲವೆಡೆ ಗಾಳಿಪಟ ಹಾರಿಸುವ ಮೂಲಕ ಆಚರಿಸುತ್ತಿದ್ದು, ಇದಕ್ಕೆ ಈಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೊರತಾಗಿಲ್ಲ.

ಸೋಮವಾರ ಅಹಮದಾಬಾದ್ ನಲ್ಲಿ ನಡೆದ ಗಾಳಿಪಟ ಹಾರಿಸುವ ಕಾರ್ಯಕ್ರಮದಲ್ಲಿ ಬಿಜೆಪಿ‌ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭಾಗವಹಿಸಿ, ಗಾಳಿಪಟ ಹಾರಿಸುವ ಮೂಲಕ ಸಂಭ್ರಮಿಸಿದ್ದು, ಇದೀಗ ಈ ವಿಡಿಯೊ ವೈರಲ್ ಆಗಿದೆ.

ಗಾಳಿಪಟ ಹಾರಿಸುವ ಕಾರ್ಯಕ್ರಮದ ಭಾಗವಾಗಿ ಕಟ್ಟಡವೊಂದರ ಟೆರೇಸ್ ಮೇಲೆ ನಿಂತು ಶಾ ಗಾಳಿಪಟ ಹಾರಿಸಿದ್ದು, ಕೆಲವರು ಬಿಜೆಪಿ‌ ಚಾಣಕ್ಯನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನು ಕೆಲವರು ಶಾ ಕೈಚಳಕವನ್ನು ವಿಡಿಯೊ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...