alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ರೇಕಿಂಗ್ ನ್ಯೂಸ್: ಪಿಡಿಪಿಗೆ ನೀಡಿದ್ದ ಬೆಂಬಲ ವಾಪಸ್ ಪಡೆದ ಬಿಜೆಪಿ

ಜಮ್ಮು-ಕಾಶ್ಮೀರದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರದಲ್ಲಿ ಭಾಗಿಯಾಗಿದ್ದ ಬಿಜೆಪಿ, ಈಗ ತನ್ನ ಬೆಂಬಲವನ್ನು ಹಿಂಪಡೆದುಕೊಂಡಿದೆ.

ತಮ್ಮ ಪಕ್ಷ ಬೆಂಬಲ ಹಿಂಪಡೆದಿರುವ ಕುರಿತು ಬಿಜೆಪಿ, ಜಮ್ಮು ಕಾಶ್ಮೀರ ರಾಜ್ಯಪಾಲರಿಗೆ ಈಗಾಗಲೇ ಪತ್ರ ರವಾನಿಸಿದ್ದು, ಈಗ ಅಲ್ಪಮತಕ್ಕೆ ಕುಸಿದಿರುವ ಪಿಡಿಪಿ ಸರ್ಕಾರ ಪತನಗೊಳ್ಳುವ ಭೀತಿ ಎದುರಿಸುತ್ತಿದೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ನಿಗ್ರಹಕ್ಕೆ ಮೆಹಬೂಬಾ ಮುಫ್ತಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲವೆಂದು ಅಸಮಾಧಾನ ಹೊಂದಿದ್ದ ಬಿಜೆಪಿ ಕೊನೆಗೂ ಸರ್ಕಾರದಿಂದ ಹೊರಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...