alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಶಾಸಕರನ್ನು ಹೊರಗೆ ಬಿಟ್ರೆ ಆಗೋದೇ ಬೇರೆ: ಅಮಿತ್ ಷಾ

ಯಡಿಯೂರಪ್ಪ ರಾಜೀನಾಮೆ ನಂತ್ರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರುದ್ಧ ಕಿಡಿಕಾರಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅಮಿತ್ ಶಾ, ಕರ್ನಾಟಕದಲ್ಲಿ ಜನತೆ ಕಾಂಗ್ರೆಸ್ ತಿರಸ್ಕರಿಸಿದ್ದಾರೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಅದೇ ಕಾರಣಕ್ಕೆ ನಾವು ಸರ್ಕಾರ ರಚನೆಗೆ ಮುಂದಾಗಿದ್ದೆವು ಎಂದು ಹೇಳಿದ್ದಾರೆ.

ಹೊಂದಾಣಿಕೆ ಮಾಡಿಕೊಳ್ಳಲು ನಾವು ಯಾವುದೇ ಅಡ್ಡ ದಾರಿ ಹಿಡಿದಿಲ್ಲ. ವಿಶ್ವಾಸಮತ ಯಾಚನೆಗೂ ಮುನ್ನ ಕಾಂಗ್ರೆಸ್ ತನ್ನ ಶಾಸಕರನ್ನು ರೆಸಾರ್ಟ್, ಈಜುಕೊಳದಿಂದ ಹೊರಗೆ ಬಿಟ್ಟಿದ್ದರೆ ಜನರೇ ಅವ್ರಿಗೆ ಬುದ್ದಿ ಹೇಳುತ್ತಿದ್ದರು ಎಂದು ಅಮಿತ್ ಷಾ ಹೇಳಿದ್ದಾರೆ.

ಬಿಜೆಪಿ ಕುದುರೆ ವ್ಯಾಪಾರ ಮಾಡ್ತಿದೆ ಎಂದು ಕಾಂಗ್ರೆಸ್ ಸುಳ್ಳು ಆರೋಪ ಹೊರಿಸುತ್ತಿದೆ. ಕಾಂಗ್ರೆಸ್ ಅಸಂವಿಧಾನಿಕವಾಗಿ ಶಾಸಕರನ್ನು ಹೊಟೇಲ್ ನಲ್ಲಿ ಕೂಡಿ ಹಾಕಿದೆ. ಕಾಂಗ್ರೆಸ್ ಈಗ್ಲೂ ಶಾಸಕರನ್ನು ಹಿಡಿದಿಟ್ಟುಕೊಂಡಿದೆ. ಅವ್ರು ಹೊರ ಬಂದಾಗ ಜನತೆಯೇ ಅವ್ರನ್ನು ಪ್ರಶ್ನೆ ಮಾಡಲಿದ್ದಾರೆ ಎಂದು ಅಮಿತ್ ಷಾ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...