alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಸಭಾ ಚುನಾವಣೆ ಜೊತೆ 11 ರಾಜ್ಯಗಳ ವಿಧಾನಸಭಾ ಚುನಾವಣೆ ವದಂತಿ ತಳ್ಳಿ ಹಾಕಿದ ಬಿಜೆಪಿ

ನವದೆಹಲಿ: ಲೋಕಸಭೆ ಚುನಾವಣೆ ಜೊತೆಗೆ 11 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯುವುದರಿಂದ ಬಿಜೆಪಿಗೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ ಒಟ್ಟಿಗೆ ಚುನಾವಣೆ ನಡೆಸಲು ಪ್ರಯತ್ನ ನಡೆದಿದೆ ಎಂಬ ವಾದವನ್ನು ಬಿಜೆಪಿ ಸ್ಪಷ್ಟವಾಗಿ ತಳ್ಳಿಹಾಕಿದೆ.

ಈ ಕುರಿತು ಹೇಳಿಕೆ ನೀಡಿರುವ ಪಕ್ಷದ ವಕ್ತಾರ ಸಂಹಿತ್ ಪಾತ್ರ, ಈ ರೀತಿ ವಾದ ಸರಿಯಲ್ಲ ಎಂದು ಹೇಳಿದ್ದಾರಲ್ಲದೇ ಪಕ್ಷದ ಅಧ್ಯಕ್ಷ ಅಮಿತ್ ಷಾ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಂಸ್ಥೆಗಳೊಂದಿಗೆ ಸಭೆ ನಡೆಸಿ ಚರ್ಚಿಸುವಂತೆ ಕೋರಿದ್ದಾರೆ ಎಂದಿದ್ದಾರೆ.

ಕಾನೂನು ಮತ್ತು ಒಮ್ಮತದಲ್ಲಿ ಈ ಕೆಲಸ ಆಗಬೇಕೆಂದು ಬಿಜೆಪಿ ಬಯಸುತ್ತದೆ ಎಂದವರು ಸಹ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...