alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿಯಲ್ಲಿ ಬಿ.ಎಲ್. ಸಂತೋಷ್ ಗೆ ಉನ್ನತ ಹುದ್ದೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡಲಾಗಿದೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್. ಸಂತೋಷ್ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರು, ಬಿ.ಎಲ್. ಸಂತೋಷ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾಹಿತಿ ನೀಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ರಾಜ್ಯ ಸರ್ಕಾರ ಪತನಗೊಳಿಸುವ ಪ್ರಯತ್ನದ ಹಿಂದಿದೆಯಾ ಬಿಜೆಪಿ ನಾಯಕರ ಪಾತ್ರ...?

    View Results

    Loading ... Loading ...