alex Certify
ಕನ್ನಡ ದುನಿಯಾ       Mobile App
       

Kannada Duniya

ಗುಟಕಾ ಉಗಿದು ಪ್ರಾಣ ಕಳೆದುಕೊಂಡ !

boy-died-after-eating-and-spitting-tobacco

ಮಹಾರಾಷ್ಟ್ರದ ವ್ಯಕ್ತಿಯೊಬ್ಬನಿಗೆ ಗುಟಕಾ ಸೇವನೆ ಮಾರಕವಾಗಿ ಪರಿಣಮಿಸಿದೆ. ಮಾಲೆಗಾಂವ್ ನ ರಮ್ಜಾನ್ಪುರ ನಿವಾಸಿ ಮಹ್ಮದ್ ಯಾಸಿನ್ ಎಂಬಾತ ಗುಟಕಾವನ್ನು ಹೈ ಟೆನ್ಷನ್ ವಿದ್ಯುತ್ ತಂತಿಯ ಮೇಲೆ ಉಗಿದ ಪರಿಣಾಮ ಶಾಕ್ ತಗುಲಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಭಾನುವಾರ ತನ್ನ ಅಣ್ಣನನ್ನು ಭೇಟಿಯಾಗಲು ಹೋಗುತ್ತಿದ್ದ ಯಾಸಿನ್ ಮೊದಲನೇ ಮಹಡಿಯಿಂದ ವಿದ್ಯುತ್ ತಂತಿಯ ಮೇಲೆ ಗುಟಕಾ ಉಗಿದ ಪರಿಣಾಮ ಅವನಿಗೆ ವಿದ್ಯುತ್ ಶಾಕ್ ತಗುಲಿದೆ. ಕೂಡಲೇ ಅವನನ್ನು ಆಸ್ಪತ್ರೆಗೆ ಕರೆದೊಯ್ದರೂ ಆತ ಬದುಕಲಿಲ್ಲ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಗುಟ್ಕಾ ಉಗಿದ ವೇಳೆ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಯಾಸಿನ್ ಸಾವಿಗೀಡಾಗಿದ್ದಾನೆಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...