alex Certify
ಕನ್ನಡ ದುನಿಯಾ       Mobile App
       

Kannada Duniya

ದಾಂಪತ್ಯ ಜೀವನಕ್ಕೆ ಕಾಲಿಡಲು ಮುಂದಾದ ಒಡಹುಟ್ಟಿದವರು

ರಕ್ತ ಸಂಬಂಧಕ್ಕೆ ಬೆಲೆ ನೀಡದೆ ಒಡಹುಟ್ಟಿದವರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇಬ್ಬರ ನಡುವಿನ ಈ ನಡೆ ಕುಟುಂಬಸ್ಥರ ನಡುವೆ ಗಲಾಟೆಗೆ ಕಾರಣವಾಗಿದೆ. ಕುಟುಂಬಸ್ಥರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ವಿಷ್ಯ ಪೊಲೀಸ್ ಠಾಣೆ ತಲುಪಿದ್ದು,ಆದ್ರೆ ಪೊಲೀಸ್ ಮಾತೂ ಪ್ರೀತಿ ಮುಂದೆ ಪ್ರಯೋಜನಕ್ಕೆ ಬರಲಿಲ್ಲ.

ಈ ವಿಚಿತ್ರ ಘಟನೆ ನಡೆದಿರುವುದು ಕೋತ್ವಾಲಿಯಲ್ಲಿ. ಇಲ್ಲಿನ ಯುವಕನೊಬ್ಬನಿಗೆ ತನ್ನ ಸಹೋದರಿ ಮೇಲೆ ಪ್ರೀತಿ ಹುಟ್ಟಿದೆ. ಇಬ್ಬರು ಕದ್ದು ಮುಚ್ಚಿ ಪ್ರೀತಿ ಮಾಡಲು ಶುರುಮಾಡಿದ್ದಾರೆ. ಆದ್ರೆ ಬಹಳ ದಿನ ಇವರ ಗುಟ್ಟು ನಿಲ್ಲಲಿಲ್ಲ. ಗೊತ್ತಾದ ಕುಟುಂಬಸ್ಥರು ಇಬ್ಬರಿಗೂ ಬುದ್ದಿವಾದ ಹೇಳಿದ್ದಾರೆ. ಆದ್ರೆ ಇಬ್ಬರೂ ಇದಕ್ಕೆ ಒಪ್ಪಲಿಲ್ಲ.

ನಂತ್ರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಪೊಲೀಸರು ಬುದ್ಧಿವಾದ ಹೇಳಲು ಯತ್ನಿಸಿದ್ದಾರೆ. ಆದ್ರೆ ಯುವತಿ ಪಟ್ಟು ಬಿಡಲಿಲ್ಲ. ಸೋತ ಪೊಲೀಸರು ಕೈ ಚೆಲ್ಲಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...