alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

jaitley-new_65ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡನೆ ಮಾಡಲಿದ್ದು, ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾಷಣ ಮಾಡಲಿದ್ದಾರೆ.

ಇದೇ ಮೊದಲ ಬಾರಿಗೆ ಸಾಮಾನ್ಯ ಬಜೆಟ್ ಜೊತೆಗೇ ರೈಲ್ವೇ ಬಜೆಟ್ ಮಂಡನೆಯಾಗುತ್ತಿರುವುದು ವಿಶೇಷ. 500 ಹಾಗೂ 1000 ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದು ಮಾಡಿದ ಬಳಿಕ ಸರ್ಕಾರ, ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ.

ಈ ಬಾರಿಯ ಬಜೆಟ್ ಹಲವು ಕಾರಣಗಳಿಗಾಗಿ ಕುತೂಹಲ ಮೂಡಿಸಿದ್ದು, ದೇಶದ ಆರ್ಥಿಕಾಭಿವೃದ್ದಿಗೆ ಎಷ್ಟರಮಟ್ಟಿಗೆ ಪೂರಕವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಮಧ್ಯೆ ತೃಣಮೂಲ ಕಾಂಗ್ರೆಸ್ ಬಜೆಟ್ ಅಧಿವೇಶನವನ್ನು ಬಹಿಷ್ಕರಿಸುವುದಾಗಿ ಪ್ರಕಟಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...