alex Certify BIG BREAKING NEWS: ಮಾರ್ಚ್ 8 ರಂದು ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಮಾರ್ಚ್ 8 ರಂದು ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ

ಬೆಂಗಳೂರು: ಫೆಬ್ರವರಿ 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ ಮಾಡಲಾಗುವುದು. ಫೆಬ್ರವರಿ 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ದಿನಾಂಕ ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಕೃಷಿ ಕಾಲೇಜು ಆರಂಭಿಸಲು 35.92 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...