alex Certify
ಕನ್ನಡ ದುನಿಯಾ       Mobile App
       

Kannada Duniya

ಕಣಿವೆಗೆ ಬಸ್ ಬಿದ್ದು 10 ಅಮರನಾಥ ಯಾತ್ರಿಗಳು ಸಾವು

am-yatre

ಜಮ್ಮು: ಅಮರನಾಥ ಯಾತ್ರಿಕರು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದು 10 ಮಂದಿ ಸಾವು ಕಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಜಮ್ಮು –ಶ್ರೀನಗರ ಹೆದ್ದಾರಿಯ ರಾಮ್ ಬನ್ ಬಳಿ ಸಾಗುತ್ತಿದ್ದ ಬಸ್ ಪಹಲ್ ಗಾಂವ್ ಕಣಿವೆಯಲ್ಲಿ ಬಿದ್ದಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುಗಳಲ್ಲಿ ಹೆಚ್ಚಿನವರ ಸ್ಥಿತಿ ಗಂಭೀರವಾಗಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಣಿವೆಗೆ ಬಿದ್ದಿರುವ ಮಾಹಿತಿ ಇದ್ದು, ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಧಾವಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...