alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಪಾತಕ್ಕೆ ಉರುಳಿದ ಬಸ್: ಮೂವತ್ತು ಮಂದಿ ಕಲಾವಿದರ ಸಾವು

Kill

ಇತ್ತೀಚೆಗೆ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಬಸ್ಸೊಂದು ಭಾರೀ ಪ್ರಪಾತಕ್ಕೆ ಉರುಳಿಬಿದ್ದು, 30 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಓಡಿಶಾದಲ್ಲಿ ಭಾನುವಾರ ಸಂಜೆ ನಡೆದಿದೆ.

ಹೌದು. ಇಲ್ಲಿನ ದಿಯೋಗರ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು ಭಾರತಿ ನಾಟ್ಯ ಸಂಘದ ಕಲಾವಿದರನ್ನು ಕರೆದೊಯ್ಯುತ್ತಿದ್ದ ಬಸ್ ದಿಯೋಗರ್‌ ನಿಂದ ಬರ್ಗಡ್ ಜಿಲ್ಲೆಯ ರೆಮ್ಟಾಕ್ಕೆ ಹಿಂದಿರುಗುತ್ತಿದ್ದ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ತಿಲೆಬನಿ ಘಾಟ್‌ ನ ಕಂದಕಕ್ಕೆ ಉರುಳಿತು ಎನ್ನಲಾಗಿದೆ.

ಘಟನೆಯಲ್ಲಿ ಮೂವತ್ತು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಎಲ್ಲ ಮೃತ ದೇಹಗಳನ್ನುಈಗಾಗಲೇ ಹೊರ ತೆಗೆಯಲಾಗಿದೆ. ಅಲ್ಲದೇ ಎಂಟು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...