alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಸರ್ಕಾರಿ ನೌಕರರಿಗೆ ಯುಗಾದಿ ಗಿಫ್ಟ್

da-rise

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಇಲ್ಲಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ.

ಶೇ. 2 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. 2017 ರ ಜನವರಿ 1 ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ.

ಆದರೆ, ಬೆಲೆ ಏರಿಕೆಗೆ ಅನುಗುಣವಾಗಿ ತುಟ್ಟಿಭತ್ಯೆಯನ್ನು ಹೆಚ್ಚಿಸಿಲ್ಲ ಎಂದು ನೌಕರರ ಸಂಘಟನೆಯ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...