alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ

ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಇಂದು ಭರ್ಜರಿ ಸಿಹಿ ಸುದ್ದಿ ನೀಡಿದೆ. 7 ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ತುಟ್ಟಿ ಭತ್ಯೆಯನ್ನು ಏರಿಕೆ ಮಾಡಲಾಗಿದೆ.

ಈ ಹಿಂದಿದ್ದ ತುಟ್ಟಿ ಭತ್ಯೆಯಲ್ಲಿ ಶೇ. 2ರಷ್ಟು ಏರಿಕೆ ಮಾಡಲಾಗಿದ್ದು, 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61.17 ಲಕ್ಷ ನಿವೃತ್ತ ನೌಕರರು ಸೇರಿದಂತೆ ಒಟ್ಟು 11 ಲಕ್ಷ ಮಂದಿ ಇದರ ಪ್ರಯೋಜನ ಪಡೆಯಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 2018 ರ ಜನವರಿಯಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ಹೊರ ಬಿದ್ದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...