alex Certify
ಕನ್ನಡ ದುನಿಯಾ       Mobile App
       

Kannada Duniya

ಪಬ್ ನಲ್ಲಿ ಪರಿಚಯವಾದವನಿಂದಲೇ ಕೆನಡಾ ಯುವತಿ ಮೇಲೆ ಅತ್ಯಾಚಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಿದೇಶಿ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಲಾಗಿದೆ. ದಕ್ಷಿಣ ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳವಾರದಂದು ಕೆನಡಾ ಯುವತಿ ತನ್ನ ಸ್ನೇಹಿತರ ಜೊತೆ ಪಬ್ ಗೆ ತೆರಳಿದ್ದು, ಅಲ್ಲಿ ಆಕೆಗೆ ಅಭಿಷೇಕ್ ಎಂಬಾತನ ಪರಿಚಯವಾಗಿದೆ. ತನ್ನ ನಿವಾಸಕ್ಕೆ ಯುವತಿಯನ್ನು ಆಹ್ವಾನಿಸಿದ ಅಭಿಷೇಕ್ ಅತ್ಯಾಚಾರವೆಸಗಿದ್ದಾನೆ.

ಆತನಿಂದ ತಪ್ಪಿಸಿಕೊಂಡು  ಬಂದ ಯುವತಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಯಲ್ಲಿ ಚಿಕಿತ್ಸೆ ಪಡೆದ ಬಳಿಕ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿ ಅಭಿಷೇಕ್ ನನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...