alex Certify
ಕನ್ನಡ ದುನಿಯಾ       Mobile App
       

Kannada Duniya

ಪಂಜಾಬ್ ಸಿ.ಎಂ. ಪ್ರಮಾಣ: ಸಿಕ್ಸರ್ ಸಿಧು ಮಿನಿಸ್ಟರ್

punjba-cm-s

ಚಂಡೀಗಡ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಅಧಿಕಾರಕ್ಕೇರಿದೆ.

ಮುಖ್ಯಮಂತ್ರಿಯಾಗಿ ಹಿರಿಯ ನಾಯಕ, ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕ್ಯಾ. ಅಮರೀಂದರ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಇದೇ ಸಂದರ್ಭದಲ್ಲಿ ನವಜೋತ್ ಸಿಂಗ್ ಸಿಧು, ಮನ್ ಪ್ರೀತ್ ಬಾದಲ್ ಸೇರಿದಂತೆ 9 ಮಂದಿ ಶಾಸಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...