alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಕಷ್ಟಕ್ಕೆ ಸಿಲುಕಿದ ಗೂಗಲ್

top 10 criminals googleಜಾಲತಾಣಗಳ ದೈತ್ಯ ಸಂಸ್ಥೆ ಗೂಗಲ್ ಈಗ ಸಂಕಷ್ಟಕ್ಕೆ ಸಿಲುಕಿದೆ. ಟಾಪ್ 10 ಕ್ರಿಮಿನಲ್ ಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ ತೋರಿಸಿದ್ದಕ್ಕಾಗಿ ಅಲಹಾಬಾದ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವಕೀಲ ಸುಶೀಲ್ ಕುಮಾರ್ ಮಿಶ್ರಾ ಎಂಬುವರು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು 2015 ರಲ್ಲಿ ಮೊದಲಿಗೆ ಗುರುತಿಸಲಾದ ಈ ಪ್ರಮಾದವನ್ನು ಗೂಗಲ್ ಸಂಸ್ಥೆಯ ಗಮನಕ್ಕೆ ತಂದರೂ ತಕ್ಷಣಕ್ಕೆ ಅದನ್ನು ಸರಿಪಡಿಸಲಿಲ್ಲವೆಂದು ಆರೋಪಿಸಿದ್ದರು.

ಅಲಹಾಬಾದ್ ನ್ಯಾಯಾಲಯ ಈ ದೂರಿನ ಆಧಾರದ ಮೇಲೆ ಗೂಗಲ್ ಸಂಸ್ಥೆ, ಅದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಗೂಗಲ್ ಇಂಡಿಯಾದ ಮುಖ್ಯಸ್ಥರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...