alex Certify
ಕನ್ನಡ ದುನಿಯಾ       Mobile App
       

Kannada Duniya

”ಜ.1 ರ ನಂತ್ರ ಹಣ ವಿತ್ ಡ್ರಾ ಮಿತಿ ರದ್ದು”

lm-23

ಜನವರಿ ಒಂದರಂದು ಕೇಂದ್ರ ಸರ್ಕಾರ ದೇಶದ ಜನತೆಗೆ ಖುಷಿ ಸುದ್ದಿ ನೀಡುವ ಸಾಧ್ಯತೆ ಇದೆ. ಎಟಿಎಂನಿಂದ ಹಣ ಡ್ರಾ ಮಾಡುವ ಮಿತಿಯನ್ನು ರದ್ದುಗೊಳಿಸಲಿದೆ. ಗ್ರಾಹಕ ತನಗೆ ಅವಶ್ಯವಿರುವಷ್ಟು ಹಣವನ್ನು ಡ್ರಾ ಮಾಡಲು ಅವಕಾಶ ನೀಡುವ ಸಾಧ್ಯತೆ ದಟ್ಟವಾಗಿದೆ. ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವ ಸಂತೋಷ್ ಗಂಗ್ವಾರ್ ಇದಕ್ಕೆ ಪುಷ್ಠಿ ನೀಡಿದ್ದಾರೆ.

ಪ್ರತಿದಿನ 25-30 ಕೋಟಿ ನೋಟುಗಳ ಮುದ್ರಣವಾಗ್ತಾ ಇದೆ. ಹಾಗಾಗಿ ಜನವರಿ 1 ರ ನಂತ್ರ ನಗದು ವಿತ್ ಡ್ರಾ ಮಾಡುವ ಮಿತಿಯನ್ನು ತೆಗೆದುಹಾಕಲಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಸೀಮಿತ ಪ್ರಮಾಣದಲ್ಲಿ ಹಣ ಡ್ರಾ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗ್ತಾ ಇದ್ದು, ಈ ಸಮಸ್ಯೆ ಡಿಸೆಂಬರ್ 30ರ ನಂತ್ರ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ. ಕೆಲ ದಿನಗಳಿಂದ ಪರಿಸ್ಥಿತಿ ಸುಧಾರಿಸುತ್ತಿದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...