alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಯಾಮರಾದಲ್ಲಿ ಸೆರೆಯಾಯ್ತು ಶಾಕಿಂಗ್ ದೃಶ್ಯ

video-chainಮೊಬೈಲ್ ಕ್ಯಾಮರಾದಲ್ಲಿ ಶಾಕಿಂಗ್ ದೃಶ್ಯವೊಂದು ಸೆರೆಯಾಗಿದೆ. ವೃದ್ದ ದಂಪತಿಗಳಿಬ್ಬರು ವಾಕಿಂಗ್ ಹೋಗುತ್ತಿದ್ದ ವೇಳೆ ಯುವಕನೊಬ್ಬ ಹಾಡಹಗಲೇ ವೃದ್ದೆಯ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ.

ವೃದ್ದ ದಂಪತಿಗಳು ನಡೆದು ಹೋಗುತ್ತಿದ್ದ ವೇಳೆ ಯುವಕನೊಬ್ಬ ಅವರನ್ನೇ ಹಿಂಬಾಲಿಸಿಕೊಂಡು ಬಂದಿದ್ದಾನೆ. ಬಳಿಕ ವೃದ್ದೆಯ ಕೊರಳಿನಲ್ಲಿದ್ದ ಬಂಗಾರದ ಆಭರಣಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಈ ಸಂದರ್ಭದಲ್ಲಿ ವೃದ್ದ, ತನ್ನ ಕೈಯ್ಯಲ್ಲಿದ್ದ ವಾಕಿಂಗ್ ಸ್ಟಿಕ್ ನಿಂದ ಆತನನ್ನು ಹೊಡೆಯಲು ಮುಂದಾಗಿದ್ದು, ಈ ಪ್ರಯತ್ನದಲ್ಲಿ ಮುಗ್ಗರಿಸಿ ಬಿದ್ದಿದ್ದಾರೆ. ನೋಡನೋಡುತ್ತಲೇ ಯುವಕ ತಾನು ಮೊದಲೇ ನಿಲ್ಲಿಸಿದ್ದ ಬೈಕ್ ಸ್ಟಾರ್ಟ್ ಮಾಡಿಕೊಂಡು ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ. ಈ ದೃಶ್ಯಾವಳಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...