alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲಾ ಮಕ್ಕಳಿಂದ ಚರಂಡಿ ಕ್ಲೀನ್ ಮಾಡಿಸಿದ ಶಿಕ್ಷಕರು

clean-dr

ಮೀರತ್: ಶಿಕ್ಷಣ ಇಲಾಖೆ ನಿಯಮವನ್ನು ಮೀರಿ, ಶಾಲಾ ಮಕ್ಕಳಿಂದ ಚರಂಡಿಯನ್ನು ಶುಚಿಗೊಳಿಸಿದ ಘಟನೆ ಮೀರತ್ ನಲ್ಲಿ ನಡೆದಿದೆ.

ಇಲ್ಲಿನ ಇಂಚೌಲಿ ಏರಿಯಾದಲ್ಲಿರುವ ಜನತಾ ಇಂಟರ್ ಕಾಲೇಜ್ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಇಂತ ಶೇಮ್ ಫುಲ್ ಪ್ರಕರಣ ನಡೆದಿದೆ.

ಈ ಶಿಕ್ಷಣ ಸಂಸ್ಥೆಯಲ್ಲಿ 6 ರಿಂದ 12 ನೇ ತರಗತಿವರೆಗಿನ 900 ಮಕ್ಕಳು ಕಲಿಯುತ್ತಿದ್ದಾರೆ. ಬುಧವಾರ ಶಾಲೆಯ ಶಿಕ್ಷಕರು ಮಕ್ಕಳಿಂದಲೇ ಚರಂಡಿಯನ್ನು ಕ್ಲೀನ್ ಮಾಡಿಸಿದ್ದಾರೆ.

ಪ್ರಾಯೋಗಿಕ ಪರೀಕ್ಷೆಯ ನೆಪದಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಶುಚಿಗೊಳಿಸುವ ಸಲಕರಣೆಗಳನ್ನು ಕೊಟ್ಟು ಡ್ರೈನೇಜ್ ಕ್ಷೀನ್ ಮಾಡಿಸಿದ್ದು, ಇದನ್ನು ಕಂಡವರೊಬ್ಬರು ಮೊಬೈಲ್ ನಲ್ಲಿ ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಅದು ವೈರಲ್ ಆಗಿದ್ದು, ಶಿಕ್ಷಣ ಇಲಾಖೆ ಗಮನಕ್ಕೆ ಬರುತ್ತಲೇ ಘಟನೆಯ ತನಿಖೆಗೆ ಆದೇಶಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...