alex Certify
ಕನ್ನಡ ದುನಿಯಾ       Mobile App
       

Kannada Duniya

ಮಳೆಗೆ ಗುಂಡಿ ಪಾಲಾದ ಮಹಿಳೆ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಮುಂಬೈನಲ್ಲಿ ಮಳೆಯ ನರ್ತನ ಮುಂದುವರೆದಿದೆ‌. ವರುಣನ ಅಟ್ಟಹಾಸಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮುಂಬೈನ ರಸ್ತೆ ಗುಂಡಿಗಳು ಮಳೆಯ ಅಬ್ಬರಕ್ಕೆ ಯಮ ಕೂಪವಾಗಿ ಮಾರ್ಪಟ್ಟಿವೆ. ರಸ್ತೆ ಗುಂಡಿಯಲ್ಲಿ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಮಳೆಯಿಂದ ರಸ್ತೆ ಜಲಾವೃತಗೊಂಡಿತ್ತು. ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಮಹಿಳೆ ಬೈಕ್ ಗುಂಡಿಗೆ ಬಿದ್ದಿದೆ. ಮಹಿಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಇನ್ನೊಂದು  ಬದಿಯಿಂದ ಬರುತ್ತಿದ್ದ ಬಸ್ ಮಹಿಳೆಯ ಮೇಲೆ ಹರಿದಿದೆ. ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದಾಳೆ.

ಮೈ ಜುಂ ಎನ್ನುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...