alex Certify
ಕನ್ನಡ ದುನಿಯಾ       Mobile App
       

Kannada Duniya

ಚೀನಾದ ಈ ಬಸ್ ಗೆ ಪಿಎಂ ಮೋದಿ ಫಿದಾ

bus

ಭೂಮಿಯಿಂದ 16 ಅಡಿ ಎತ್ತರದಲ್ಲಿ ಸಂಚರಿಸುವ ವಿಶ್ವದ ಮೊದಲ ಟ್ರಾನ್ಸಿಟ್ ಎಲಿವೇಟೆಡ್ ಬಸ್ ರಸ್ತೆಗಿಳಿಸಿದ ಚೀನಾ ಪ್ರಯೋಗಾರ್ಥ ಸಂಚಾರದಲ್ಲಿ ಯಶಸ್ವಿಯಾಗಿದೆ. ಚೀನಾ ಸಾಧನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಷ್ ಎಂದಿದ್ದಾರೆ. ಭಾರತದಲ್ಲಿ ಟ್ರಾನ್ಸಿಟ್ ಎಲಿವೇಟೆಡ್ ಬಸ್ ನ ಕಸನು ಕಾಣ್ತಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಸ್ತೆ ಸಾರಿಗೆ ಸಚಿವಾಲಯದ ಜೊತೆ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಬಸ್ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿರುವ ಪಿಎಂ ಮೋದಿ ದೇಶದ ಮಹಾನಗರಳಲ್ಲಿ ಈ ಬಸ್ ಸಂಚಾರದ ಸಾಧ್ಯ, ಅಸಾಧ್ಯತೆಗಳ ಬಗ್ಗೆ ತಿಳಿದುಕೊಳ್ಳಿ ಎಂದಿದ್ದಾರೆ.

ಮೂಲಗಳ ಪ್ರಕಾರ, ವಿವಿಧ ಸಚಿವಾಲಯಗಳ ಅಧಿಕಾರಿಗಳ ಜೊತೆ ಈ ವಾರ ನಡೆದ ಸಭೆಯಲ್ಲಿ ಪ್ರಧಾನಿ ಮಂತ್ರಿ ಮೋದಿ ಮಾತುಕತೆ ನಡೆಸಿದ್ದಾರೆನ್ನಲಾಗಿದೆ. ಭಾರತದ ಹಾಗೆ ಬ್ರೆಜಿಲ್ ಹಾಗೂ ಇಂಡೋನೇಷ್ಯಾ ಕೂಡ ಟ್ರಾನ್ಸಿಟ್ ಎಲಿವೇಟೆಡ್ ಬಸ್ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದೆ. ಆಗಸ್ಟ್ ಮೂರರಂದು ಚೀನಾ ಟ್ರಾನ್ಸಿಟ್ ಎಲಿವೇಟೆಡ್ ಬಸ್ ಪ್ರಯೋಗಾರ್ಥ ಸಂಚಾರ ನಡೆಸಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...