alex Certify
ಕನ್ನಡ ದುನಿಯಾ       Mobile App
       

Kannada Duniya

ಬಂಧಿತ ವಿದ್ಯಾರ್ಥಿ ಬಿಚ್ಚಿಟ್ಟಿದ್ದಾನೆ ಬೆಚ್ಚಿಬೀಳಿಸುವ ಸತ್ಯ

ಶನಿವಾರದಂದು ಶಾಲೆಯ ಶೌಚಾಲಯದಲ್ಲೇ ಬರ್ಬರವಾಗಿ ಹತ್ಯೆಗೀಡಾದ 9 ನೇ ತರಗತಿ ವಿದ್ಯಾರ್ಥಿಯ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗುಜರಾತಿನ ವಡೋದರದ ಶ್ರೀಭಾರತೀ ವಿದ್ಯಾಲಯದಲ್ಲಿ ಈ ಘಟನೆ ನಡೆದಿದ್ದು, 9ನೇ ತರಗತಿಯ ದೇವ್ ತಾಡ್ವಿ ಎಂಬಾತನನ್ನು ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಹತ್ಯೆ ಮಾಡಿದ್ದನೆಂಬ ಶಾಕಿಂಗ್ ಸಂಗತಿ ಈಗ ಬೆಳಕಿಗೆ ಬಂದಿದೆ.

ವಿಚಾರಣೆ ವೇಳೆ ಬಂಧಿತ ವಿದ್ಯಾರ್ಥಿ ಬೆಚ್ಚಿ ಬೀಳಿಸುವ ಸತ್ಯ ಬಿಚ್ಚಿಟ್ಟಿದ್ದು, ಶಾಲೆಗೆ ಕೆಟ್ಟ ಹೆಸರು ತರಬೇಕೆಂಬ ಉದ್ದೇಶದಿಂದ ದೇವ್ ತಾಡ್ವಿಯನ್ನು ಬಲವಂತವಾಗಿ ಶೌಚಾಲಯಕ್ಕೆ ಎಳೆದೊಯ್ದು ಕೇವಲ 90 ಸೆಕೆಂಡ್ ಅವಧಿಯಲ್ಲಿ ಹತ್ಯೆ ಎಸಗಿರುವುದು ಬಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...