alex Certify
ಕನ್ನಡ ದುನಿಯಾ       Mobile App
       

Kannada Duniya

ದೆಹಲಿಯಲ್ಲಿ ಮೋದಿ ಭೇಟಿ ಮಾಡಿದ ಯೋಗಿ

modi_adityanth_delhi_760_1497247074_749x421

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೆಹಲಿ ಪ್ರವಾಸದಲ್ಲಿದ್ದಾರೆ. ಸೋಮವಾರ ಯೋಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಪ್ರಧಾನ ಮಂತ್ರಿ ಅಧಿಕೃತ ನಿವಾಸದಲ್ಲಿ ಮೋದಿಯವರನ್ನು ಭೇಟಿಯಾದ ಯೋಗಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಮೋದಿ ಹಾಗೂ ಯೋಗಿ ನಡುವೆ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆದಿದೆ. ಅಂತರಾಷ್ಟ್ರೀಯ ಯೋಗ ದಿವಸದ ತಯಾರಿ ಬಗ್ಗೆ ಪ್ರಧಾನ ಮಂತ್ರಿ ಜೊತೆ ಯೋಗಿ ಮಾತುಕತೆ ನಡೆಸಿದ್ದಾರೆ.

ಜೂನ್ 21ರಂದು ಲಕ್ನೋದಲ್ಲಿ ಯೋಗ ದಿನಾಚರಣೆ ಅಂಗವಾಗಿ ಮೋದಿ ಹಾಗೂ ಯೋಗಿ ಯೋಗ ಮಾಡಲಿದ್ದಾರೆ. ಜೂನ್ 20 ಹಾಗೂ 21ರಂದು ಲಕ್ನೋದಲ್ಲಿರುವ ಮೋದಿ ಯೋಗ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳಲಿದ್ದಾರೆ. ಇದ್ರ ತಯಾರಿ ಬಗ್ಗೆ ಮೋದಿಗೆ ಮಾಹಿತಿ ನೀಡಿದ ಯೋಗಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಜೊತೆಗೆ ರೈತರ ಬೇಡಿಕೆಯ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...