alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಗೆ ‘ಶಾಕ್’ ಕೊಟ್ಟ ಶಾಸಕ

ಮೇಘಾಲಯದಲ್ಲಿ ಏಕೈಕ ದೊಡ್ಡ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಾಂಗ್ರೆಸ್ ಗೆ ಶಾಸಕರೊಬ್ಬರು ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ.

ಶಾಸಕ ಮಾರ್ಟಿನ್ ಎಂ ಡಂಗ್ಗೊ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಕಾರಣ ಈಗ ಕಾಂಗ್ರೆಸ್ ಸಂಖ್ಯಾಬಲ, ಆಡಳಿತರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿಗೆ ಸಮನಾಗಿದೆ.

ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಬಲ ಈ ಹಿಂದೆ 21 ಇದ್ದು, ಮಾರ್ಟಿನ್ ಅವರ ರಾಜೀನಾಮೆಯಿಂದಾಗಿ ಸದಸ್ಯ ಬಲ 20 ಕ್ಕೆ ಕುಸಿದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...