alex Certify
ಕನ್ನಡ ದುನಿಯಾ       Mobile App
       

Kannada Duniya

ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ನೃತ್ಯಗಾರ್ತಿ

ashwini-ekaboteಖ್ಯಾತ ನೃತ್ಯಗಾರ್ತಿಯೊಬ್ಬರು ಕಾರ್ಯಕ್ರಮ ನೀಡುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಪುಣೆಯಲ್ಲಿ ನಡೆದಿದೆ.

ಶಾಸ್ತ್ರೀಯ ನೃತ್ಯಗಾರ್ತಿ 44 ವರ್ಷದ ಅಶ್ವಿನಿ ಏಕಬೋಟೆ ಸಾವನ್ನಪ್ಪಿದವರಾಗಿದ್ದು, ಶನಿವಾರ ರಾತ್ರಿ ಅವರು ಪುಣೆಯ ಭರತನಾಟ್ಯ ಮಂದಿರದಲ್ಲಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ನೃತ್ಯ ಮಾಡುತ್ತಿದ್ದ ಅವರು, ಏಕಾಏಕಿ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...