alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿ, ಮಗಳಿಗೆ ಚಾಕುವಿನಿಂದ ಇರಿದು ವ್ಯಕ್ತಿ ಆತ್ಮಹತ್ಯೆ

ದೆಹಲಿಯ ಸಂಗಮ್ ವಿಹಾರನಲ್ಲಿ ವ್ಯಕ್ತಿಯೊಬ್ಬ ತನ್ನ ಕುಟುಂಬಸ್ಥರ ಮೇಲೆ ದಾಳಿ ಮಾಡಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿತೇಂದರ್ ಮೃತ ವ್ಯಕ್ತಿ. ಆರ್ಥಿಕ ಸಮಸ್ಯೆಯೇ ಇದಕ್ಕೆ ಕಾರಣ ಎನ್ನಲಾಗ್ತಿದೆ.

ಸಾಲದ ಸುಳಿಯಲ್ಲಿ ಸಿಲುಕಿದ್ದ ಜಿತೇಂದರ್ ಕುಟುಂಬದವರನ್ನೂ ಕೊಂದು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದ. ಪತ್ನಿ ಹಾಗೂ ಮಗಳಿಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ತನಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಯ್ತು. ಆದ್ರೆ ತೀವ್ರ ರಕ್ತಸ್ರಾವದಿಂದಾಗಿ ಜಿತೇಂದರ್ ಮೃತಪಟ್ಟಿದ್ದಾನೆ. ಆತನ ಪತ್ನಿ ಹಾಗೂ ಮಗಳು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಕೂಡ ಚಿಂತಾಜನಕವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...