alex Certify
ಕನ್ನಡ ದುನಿಯಾ       Mobile App
       

Kannada Duniya

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಿದ್ರೆ ಜೈಲು

drinking-in-open-in-goa-can-now-land-you-in-jailಪ್ರವಾಸಿಗರ ಸ್ವರ್ಗ ಗೋವಾದಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ಗುಂಡು ಹಾಕುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರು ಸಿಕ್ಕಿ ಬಿದ್ದರೆ ಜೈಲು ಕಂಬಿ ಎಣಿಸಬೇಕಾಗುತ್ತದೆ.

ಕೆಲ ಪ್ರವಾಸಿಗರ ದುಂಡಾವರ್ತನೆ ತಪ್ಪಿಸಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ದ ಐಪಿಸಿ ಸೆಕ್ಷನ್ 34 ರಡಿ ಪ್ರಕರಣ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಕಂಠಪೂರ್ತಿ ಮದ್ಯ ಸೇವಿಸುವ ಕೆಲ ಪ್ರವಾಸಿಗರು, ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಿದ್ದು, ಬೀಚ್ ಸೇರಿದಂತೆ ಹಲವು ಸ್ಥಳಗಳಲ್ಲಿ ಪೊಲೀಸ್ ಕಣ್ಗಾವಲಿಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...