alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ನಲ್ಲಿದ್ದ ಒಂಟಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

womenrape

ಮಹಿಳೆಯೊಬ್ಬಳು ಬಸ್ ನಲ್ಲಿ ಏಕಾಂಗಿಯಾಗಿ ಪ್ರಯಾಣ ಮಾಡ್ತಾ ಇದ್ದಳು. ಕೊನೆಯ ಸ್ಟಾಪ್ ಬರುವ ಮೊದಲೇ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲ ಒಬ್ಬೊಬ್ಬರಾಗಿ ಕೆಳಗಿಳಿದು ಹೋಗಿದ್ದರು. ಬಸ್ ನಲ್ಲಿದ್ದ ಚಾಲಕ ಹಾಗೂ ಕ್ಲೀನರ್  ಮಹಿಳೆ ಜೊತೆ ಮಾಡಬಾರದ ಕೆಲಸ ಮಾಡಿದ್ದಾರೆ.

ಘಟನೆ ನಡೆದಿರುವುದು ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ. ಬಸ್ ನಲ್ಲಿ ಪ್ರಯಾಣ ಬೆಳೆಸ್ತಾಯಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಬಸ್ ನಲ್ಲಿ ಮಹಿಳೆ ಒಬ್ಬಳೆ ಇದ್ದಿದ್ದನ್ನು ಮನಗಂಡ ಚಾಲಕ ಹಾಗೂ ಕ್ಲೀನರ್ ಸಮಯ ಹೊಂದಿಸಿ ಮಹಿಳೆ ಮೇಲೆ ರೇಪ್ ಮಾಡಿದ್ದಾರೆ.  ತಮ್ಮ ಕೆಲಸ ಮುಗಿದ ನಂತ್ರ ಮಹಿಳೆಯನ್ನು ರಸ್ತೆ ಬದಿ ಎಸೆದು ಹೋಗಿದ್ದಾರೆ.

ಹೇಗೋ ಅಲ್ಲಿಂದ ಮನೆಗೆ ಬರ್ತಾ ಇದ್ದ ಮಹಿಳೆಗೆ ಆಕೆಯ ಪತಿ ಸಿಕ್ಕಿದ್ದಾನೆ. ನಂತ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಚಾಲಕನನ್ನು ಬಂಧಿಸಿದ್ದು, ಕ್ಲೀನರ್ ಗಾಗಿ ಹುಡುಕಾಟ ನಡೆಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...