alex Certify
ಕನ್ನಡ ದುನಿಯಾ       Mobile App
       

Kannada Duniya

ಭೂಕಂಪದಿಂದ ಉತ್ತರ ಭಾರತ ಗಡಗಡ

earthqu

ನವದೆಹಲಿ: ಉತ್ತರ ಭಾರತದ ಹಲವೆಡೆ ಭೂಕಂಪದಿಂದ ಭೂಮಿ ಕಂಪಿಸಿದೆ. ಬೆಳಿಗ್ಗೆ 4.27 ರ ಸುಮಾರಿಗೆ ಕಂಪನದ ಅನುಭವಾಗಿದೆ.

ದೆಹಲಿ ನ್ಯಾಷನಲ್ ಕ್ಯಾಪಿಟಲ್ ರೀಜನ್(NCR), ಉತ್ತರ ಪ್ರದೇಶದ ಶಾಮಿ, ಜಿಂದ್, ಹರಿಯಾಣದ ರೋಹ್ಟಕ್ ನಲ್ಲಿ ಭೂಮಿ ಕಂಪಿಸಿದ್ದಾಗಿ ತಿಳಿದು ಬಂದಿದೆ.

ರೋಹ್ಟಕ್ ಭೂಕಂಪನದ ಕೇಂದ್ರ ಬಿಂದುವಾಗಿದ್ದು, ರಿಕ್ಟರ್ ಮಾಪಕದಲ್ಲಿ 5ರಷ್ಟು ತೀವ್ರತೆಯ ಕಂಪನ ದಾಖಲಾಗಿದೆ.

ಬೆಳಗಿನ ಜಾವ ಸವಿ ನಿದ್ದೆಯಲ್ಲಿದ್ದವರಿಗೆ ಕೆಲ ಸೆಕೆಂಡ್ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...