alex Certify
ಕನ್ನಡ ದುನಿಯಾ       Mobile App
       

Kannada Duniya

ಅಸ್ಸಾಂ ಬಳಿಕ ಮಣಿಪುರದಲ್ಲಿ ಭೂಕಂಪ

ನವದೆಹಲಿ: ಈಶಾನ್ಯ ಭಾರತದಲ್ಲಿ ಮತ್ತೆ ಭೂಕಂಪವಾಗಿದೆ. ಬೆಳಿಗ್ಗೆಯಷ್ಟೇ ಅಸ್ಸಾಂನ ಕೊಕ್ರಜಾರ್ ನಲ್ಲಿ ಭೂಕಂಪನವಾಗಿತ್ತು. 5.2 ತೀವ್ರತೆಯ ಕಂಪನವಾಗಿ ಭೂಮಿ ನಡುಗಿದ ಅನುಭವವಾಗಿತ್ತು.

ಸಂಜೆ ಮಣಿಪುರದಲ್ಲಿ 4.2 ತೀವ್ರತೆ ಭೂಕಂಪ ಉಂಟಾಗಿದೆ. ಭಾರತ –ಮಯನ್ಮಾರ್ ಗಡಿ ಪ್ರದೇಶದಲ್ಲಿ ಭೂಕಂಪನದ ಕೇಂದ್ರ ಬಿಂದು ಕಂಡು ಬಂದಿದ್ದು, ರಿಕ್ಟರ್ ಮಾಪಕದಲ್ಲಿ 4.2 ರಷ್ಟು ತೀವ್ರತೆ ದಾಖಲಾಗಿದೆ.

ಭೂಮಿಯಿಂದ 80 ಕಿಲೋ ಮೀಟರ್ ಆಳದಲ್ಲಿ ಕಂಪನದ ಕೇಂದ್ರ ಬಿಂದು ಇದ್ದು, ಲಘು ಕಂಪನವಾಗಿದೆ ಎಂದು ಭೂಗರ್ಭ ಶಾಸ್ತ್ರಜ್ಞರು ಹೇಳಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಕೆಲ ಸೆಕೆಂಡ್ ಕಾಲ ಭೂಮಿ ನಡುಗಿದ ಅನುಭವವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...