alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಕಷ್ಟಕ್ಕೆ ಸಿಲುಕಿದ ಸಾಕ್ಷಿ ಮಹಾರಾಜ್

Sakshi Maharaj at Parliament in New Delhi on wednesday. Express Photo by Tashi Tobgyal New Delhi 161116

ನವದೆಹಲಿ: ವಿವಾದಿತ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ, ಉತ್ತರ ಪ್ರದೇಶದ ಉನ್ನಾವೋ ಕ್ಷೇತ್ರದ ಬಿ.ಜೆ.ಪಿ. ಸಂಸದ ಸಾಕ್ಷಿ ಮಹಾರಾಜ್ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇತ್ತೀಚೆಗೆ ಮೀರತ್ ನಲ್ಲಿ 4 ಪತ್ನಿಯರು ಮತ್ತು 40 ಮಕ್ಕಳ ಕುರಿತಾಗಿ ಸಾಕ್ಷಿ ಮಹಾರಾಜ್ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿತ್ತು.

ಇದನ್ನು ಧಾರ್ಮಿಕ ಭಾವನೆಗೆ ಪ್ರಚೋದನೆ ನೀಡಿದ ಮತ್ತು ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣ ಎಂದು ಪರಿಗಣಿಸಿರುವ ಚುನಾವಣಾ ಆಯೋಗ, ಸಾಕ್ಷಿ ಮಹಾರಾಜ್ ಗೆ ನೋಟಿಸ್ ಜಾರಿ ಮಾಡಿದೆ.

ನಾಳೆ ಬೆಳಿಗ್ಗೆ 11 ಗಂಟೆಯೊಳಗೆ ನೋಟಿಸ್ ಗೆ ಉತ್ತರ ನೀಡಬೇಕೆಂದು ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...