alex Certify
ಕನ್ನಡ ದುನಿಯಾ       Mobile App
       

Kannada Duniya

ಜನವರಿಯಲ್ಲಿ ಚುನಾವಣೆ ದಿನಾಂಕ ಪ್ರಕಟ

voting

ಐದು ರಾಜ್ಯಗಳ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಜನವರಿಯಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ. ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್ ನಲ್ಲಿ ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣೆ ಫೆಬ್ರವರಿ-ಮಾರ್ಚ್ ತಿಂಗಳ ನಡುವೆ ನಡೆಯಲಿದೆ ಎಂದು ಅಂದಾಜಿಸಲಾಗಿದೆ.

ರಾಜ್ಯ ಚುನಾವಣಾ ಆಯೋಗದ ಮೂಲಗಳ ಪ್ರಕಾರ ಡಿಸೆಂಬರ್ 24, 2012 ರಂದು ಹಿಂದಿನ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟವಾಗಿತ್ತು. ಮತದಾರರ ಹೊಸ ಪಟ್ಟಿ ಕೂಡ ಜನವರಿಯಲ್ಲಿ ಪ್ರಕಟವಾಗಲಿದೆ. ಈಗಾಗಲೇ ಎಲ್ಲ ರಾಜ್ಯಗಳ ರಾಜಕೀಯ ಪಕ್ಷಗಳೂ ಚುನಾವಣೆಗೆ ಸಿದ್ಧವಾಗ್ತಿವೆ. ಮತದಾರರನ್ನು ಸೆಳೆಯಲು ಈಗಿನಿಂದಲೇ ಕಸರತ್ತು ಶುರುಮಾಡಿವೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...