alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಶ್ಮೀರದ ಅನಂತನಾಗ್ ಉಪ ಚುನಾವಣೆ ರದ್ದು

kashmir-by-poll-violence-pti_650x400_41491747359

ಜಮ್ಮು-ಕಾಶ್ಮೀರದ ಅನಂತನಾಗ್ ಕ್ಷೇತ್ರದ ಲೋಕಸಭಾ ಉಪಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ರದ್ದು ಮಾಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಅನಂತನಾಗ್ ಕ್ಷೇತ್ರದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಸಾಧ್ಯವಿಲ್ಲ ಅಂತಾ ಆಯೋಗ ಹೇಳಿದೆ.

ಈ ಮೊದಲು ಎಪ್ರಿಲ್ 12ರಂದು ಉಪಚುನಾವಣೆ ನಿಗದಿಯಾಗಿತ್ತು. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರಿಂದ ಚುನಾವಣೆಯನ್ನು ಮೇ 25ಕ್ಕೆ ಮುಂದೂಡಲಾಗಿತ್ತು. ಸದ್ಯ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಜೊತೆಗೆ ಸಾಕಷ್ಟು ಭದ್ರತಾ ಸಿಬ್ಬಂದಿಯೂ ಲಭ್ಯವಿಲ್ಲದೇ ಇರೋದ್ರಿಂದ ಆಯೋಗ ಚುನಾವಣೆಯನ್ನು ರದ್ದು ಮಾಡಿದೆ.

ಜಮ್ಮು-ಕಾಶ್ಮೀರದಲ್ಲಿ ಆಡಳಿತ ನಡೆಸ್ತಾ ಇರೋ ಪಿಡಿಪಿ ಸರ್ಕಾರ ಕೂಡ ಅನಂತನಾಗ್ ಜಿಲ್ಲೆಯಲ್ಲಿ ಹಿಂಸಾಚಾರ ಮುಂದುವರಿದಿರುವುದರಿಂದ ಉಪಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...